ಪುರುಷರ ಸಿಂಗಲ್ಸ್ನಲ್ಲಿ ನಡಾಲ್ ಫೈನಲ್ ಪ್ರವೇಶ
ವಿಶ್ವದ ನಂಬರ್ ಒನ್ ಆಟಗಾರ ರಾಫೆಲ್ ನಡಾಲ್ ಅವರು ವರ್ಷದ ಮೊದಲ ಗ್ರ್ಯಾನ್ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ..
ಮೆಲ್ಬೋರ್ನ್: ವಿಶ್ವದ ನಂಬರ್ ಒನ್ ಆಟಗಾರ ರಾಫೆಲ್ ನಡಾಲ್ ಅವರು ವರ್ಷದ ಮೊದಲ ಗ್ರ್ಯಾನ್ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
ಮೆಲ್ಬೋರ್ನ್ ಪಾರ್ಕ್ನಲ್ಲಿ ಇಂದು ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 6 ಮತ್ತು 17 ಬಾರಿ ಗ್ರ್ಯಾನ್ಸ್ಲಾಮ್ ಚ್ಯಾಂಪಿಯನ್ ಆಗಿದ್ದ ರೋಜರ್ ಫೆಡರರ್ ವಿರುದ್ಧ 7-6 (7-4), 6-3, 6-3 ನೇರ ಸೆಟ್ಗಳಿಂದ ನಡಾಲ್ ಜಯ ಗಳಿಸಿದ್ದಾರೆ.