ಆಕೃತಿ ಅಂಗಳದಲ್ಲಿ ನಾಗೇಶ್ ಹೆಗಡೆ ಸಂವಾದ
ಬೆಂಗಳೂರು: ಇದೇ ಭಾನುವಾರ ಬೆಳಗ್ಗೆ 10.30ಕ್ಕೆ ಆಕೃತಿ ಅಂಗಳದಲ್ಲಿ ಪರಿಸರವಾದಿ, ಪತ್ರಕರ್ತ ನಾಗೇಶ್ ಹೆಗಡೆ ಅವರೊಂದಿಗೆ ಮಾತುಕತೆ-ಸಂವಾದ ನಡೆಯಲಿದೆ.
ಸ್ಥಳ: ಆಕೃತಿ ಪುಸ್ತಕ ಮಳಿಗೆ
ನಂ: 31 /1 , 12 ನೆ ಮುಖ್ಯರಸ್ತೆ, 3 ನೆ ಬ್ಲಾಕ್, ರಾಜಾಜಿನಗರ, ಬೆಂಗಳೂರು- 10
ಗುರುತು: ಭಾಷ್ಯಂ ಸರ್ಕಲ್, ರಾಜಾಜಿನಗರ ಕೋ ಆಪರೇಟಿವ್ ಬ್ಯಾಂಕ್ ಹತ್ತಿರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : 9886694580