ಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಸ್ವರೂಪನಂದ ವಿರುದ್ಧ ಪಿಐಎಲ್
ಶಿರಡಿ ಸಾಯಿ ಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ...
ಲಖನೌ: ಶಿರಡಿ ಸಾಯಿ ಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ದ್ವಾರಕಪೀಠದ
ಶಂಕರಾಚಾರ್ಯ ಸ್ವರೂಪನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಲಖನೌನ ಸಾಯಿ ದೇವಸ್ಥಾನದ ಆಡಳಿತ ಮಂಡಳಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಗುರುವಾರ ಪಿಐಎಲ್ ದಾಖಲಿಸಿದೆ.
'ಶಿರಡಿ ಸಾಯಿಬಾಬಾ ದೇವರಲ್ಲ, ಅವರೊಬ್ಬ ಮಾನವ ಅವರನ್ನು ಅರಾಧಿಸಬೇಡಿ' ಎಂಬ ಅವಹೇಳನಕಾರಿ ಹೇಳಿಕೆ ನೀಡಿ ಸ್ವರೂಪನಂದ ಸರಸ್ವತಿ ಸ್ವಾಮೀಜಿ ವಿವಾದಕ್ಕೆ ಗುರಿಯಾಗಿದ್ದರು