ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಹಾರಾಷ್ಟ್ರದಲ್ಲಿ ಗುಡ್ಡ ಕುಸಿತ: 10 ಸಾವು

ಮಹಾರಾಷ್ಟ್ರದ ಪುಣೆ ಬಳಿ ಇರುವ ಅಂಬೇಗಾವ್ ತಾಲೂಕಿನ ಮಾಳಿಣ ಗ್ರಾಮದ 40 ಮನೆಗಳ...

Lingaraj Badiger
Updated On : 30 Jul 2014, 7:27 am

ಪುಣೆ: ಮಹಾರಾಷ್ಟ್ರದ ಪುಣೆ ಬಳಿ ಇರುವ ಅಂಬೇಗಾವ್ ತಾಲೂಕಿನ ಮಾಳಿಣ ಗ್ರಾಮದ 40 ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ.

ಇನ್ನೂ 150ಕ್ಕೂ ಹೆಚ್ಚು ಗ್ರಾಮಸ್ಥರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement