ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಪತ್ನಿ ವಿಯೋಗ

ಧರ್ಮಪತ್ನಿ ಸುನಂದಾ ಅವರು ಬುಧವಾರ...

Vishwanath S
Updated On : 30 Jul 2014, 6:47 am

ಬೆಂಗಳೂರು: ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರ ಧರ್ಮಪತ್ನಿ ಸುನಂದಾ ಅವರು ಬುಧವಾರ ವಿಧಿವಶರಾಗಿದ್ದಾರೆ.

ಸುನಂದಾ ಅವರಿಗೆ 70 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುನಂದಾ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸಂತಾಪ
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement