ಪೆಟ್ರೋಲ್ ಬೆಲೆ ಪ್ರತಿ ಲೀ.ಗೆ ರೂ.1.09 ಇಳಿಕೆ
ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ದರ ಇಳಿಕೆ ಮಾಡಿದ್ದು, ಡೀಸೆಲ್ ದರ ಏರಿಕೆ ಮಾಡಿದೆ.
ಪೆಟ್ರೋಲ್ ಪ್ರತಿ ಲೀಟರ್ಗೆ ರೂ.1.09 ಇಳಿಕೆ ಮಾಡಿರುವ ಕೇಂದ್ರ ಡೀಸೆಲ್ ದರವನ್ನು ಪ್ರತಿ ಲೀಟರ್ಗೆ 50 ಪೈಸೆ ಏರಿಕೆ ಮಾಡಿದೆ.
ಈ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.