ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಸ್ ಮ್ಯಾಕ್ಸಿ ನಡುವೆ ಮುಖಾಮುಖಿ ಡಿಕ್ಕಿ-13 ಸಾವು

ಬಸ್ ಮತ್ತು ಮ್ಯಾಕ್ಸಿ ಕ್ಯಾಬ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 13 ಜನರು...

Mainashree
Updated On : 2 Jun 2014, 10:16 am

ಗುಲ್ಬರ್ಗಾ:  ಬಸ್ ಮತ್ತು ಮ್ಯಾಕ್ಸಿ ಕ್ಯಾಬ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 13 ಜನರು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆಯೇ ಜವರಾಯ ಅಟ್ಟಹಾಸ ಮೆರಿದ್ದಿದ್ದು, ಅಪಘಾತದಲ್ಲಿ 13 ಮಂದಿ ದುರ್ಮರಣವಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಗುಲ್ಬರ್ಗಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಅಕ್ಕಲಕೋಟೆ ಗ್ರಾಮದವರು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement