ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕರಾಚಿಯಲ್ಲಿ ಮುಂದುವರೆದೆ ಗುಂಡಿನ ದಾಳಿ: 23 ಸಾವು

ಕರಾಚಿ ಜಿನ್ನಾ ವಿಮಾನ ನಿಲ್ದಾಣದಲ್ಲಿ ಉಗ್ರರ ಗುಂಡಿನ ದಾಳಿ ಮುಂದುವರೆದಿದೆ...

Mainashree
Updated On : 9 Jun 2014, 6:49 am

ಕರಾಚಿ: ಕರಾಚಿ ಜಿನ್ನಾ ವಿಮಾನ ನಿಲ್ದಾಣದಲ್ಲಿ ಉಗ್ರರು ಅಡಗಿದ್ದು, ಗುಂಡಿನ ದಾಳಿ ಮುಂದುವರೆದಿದೆ.

ವಿಮಾನ ನಿಲ್ದಾಣದಲ್ಲಿ ಮೂವರು ಆತ್ಮಾಹುತಿ ಬಾಂಬ್ ದಾಳಿಕೋರರು ಅಡಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಏರ್‌ಪೋರ್ಟ್‌ನ 2 ಕಡೆಗಳಲ್ಲಿ ಸ್ಫೋಟದ ಸದ್ದು ಉಂಟಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಇಂದು ಬೆಳಿಗ್ಗೆಯಿಂದಲೇ ಕರಾಚಿಯ ವಿಮಾನ ನಿಲ್ದಾಣದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, 23ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement