ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಂಬೈನಲ್ಲಿ ಸಮುದ್ರ ಅಲೆಗಳ ಮಟ್ಟ ಏರಿಕೆ

ಮುಂಬೈನ ತೀರ ಪ್ರದೇಶದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸಿದ್ದು, ಜನ ಜೀವನ...

Mainashree
Updated On : 12 Jun 2014, 2:35 am

ಮುಂಬೈ: ಮುಂಬೈನ ತೀರ ಪ್ರದೇಶದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸಿದ್ದು, ಜನ ಜೀವನ ತತ್ತರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಸಮುದ್ರದ ಮಟ್ಟ 5.5 ಮೀಟರ್ ಹೆಚ್ಚಾಗಿದ್ದು, ತೀರಾ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಇದರಿಂದ ವಾಹನ ಸವಾರರು ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ.

ದಡಕ್ಕೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಇನ್ನು ಮೂರು ದಿನಗಳು ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement