ಗುಜರಾತ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಅಮಿತ್ ಶಾ ಆಯ್ಕೆ
ಗುಜರಾತ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ನಾಯಕ...
ಗುಜರಾತ್: ಗುಜರಾತ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ನಾಯಕ ಅಮಿತ್ ಶಾ ಆಯ್ಕೆಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಪ್ತ ಅಮಿಶಾ ಶಾ ಅವರನ್ನು ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದಾರೆ.