ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ನೇಮಕ
ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅವರನ್ನು ನೇಮಕ...
ಬೆಂಗಳೂರು: ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅವರನ್ನು ನೇಮಕ ಮಾಡಲಾಗಿದೆ.
ಕ್ಯಾಬಿನೆಟ್ ದರ್ಜೆಯಲ್ಲಿ ಇಬ್ರಾಹಿಂ ಅವರಿಗೆ ಸ್ಥಾನಮಾನ ನೀಡಿದ್ದು, ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದ್ದು, ಸಿ.ಎಂ ಇಬ್ರಾಹಿಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ.