ಜೂನ್ 22ರಂದು ಡಾ.ರಾಜಕುಮಾರ್‌ರವರ ಅಪೂರ್ವ ಛಾಯಚಿತ್ರ ಪ್ರದರ್ಶನ
ಬೆಂಗಳೂರು: ನಟಸಾರ್ವಭೌಮ ಡಾ. ರಾಜಕುಮಾರ್ ಅವರ ಅಪೂರ್ವ ಛಾಯಚಿತ್ರ ಪ್ರದರ್ಶನ ಮತ್ತು ಭವಾನಿ ಎನ್. ಲಕ್ಷ್ಮೀನಾರಾಯಣ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಜೂನ್ 22, ಭಾನುವಾರ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಕಾರದೊಂದಿಗೆ ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಹಿರಿಯ ನಟ ಡಾ. ಶ್ರೀನಾಥ್ ಅವರು ಕಾರ್ಯಕ್ರಮವನ್ನು ಉಧ್ಘಾಟಿಲಿದ್ದಾರೆ.
ಸ್ಥಳ: ಚಿತ್ರಕಲಾ ಪರಿಷತ್ತು,
ಶಿವಾನಂದ ವೃತ್ತ
ಬೆಂಗಳೂರು
ಹೆಚ್ಚಿನ ಮಾಹಿತಿಗಾಗಿ: ರಾಮಲಿಂಗರೆಡ್ಡಿ-9448686338