ಮಾದಕ ಪದಾರ್ಥ ವಿರೋಧಿ ದಿನ
ಸಾರ್ವಜನಿಕರು ಮತ್ತು ಯುವ ಜನರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳು ಮತ್ತು ಅಕ್ರಮ ಮಾದಕ ವಸ್ತುಗಳ ಸಾಗಟವನ್ನು ತಡೆಯುವ ಉದ್ದೇಶದಿಂದ ಪೋಲೀಸ್ ಇಲಾಖೆಯು ಅಂತರಾಷ್ಟ್ರೀಯ ಮಾದಕ ಪದಾರ್ಥ ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು 26 ರಂದು ಬೆ. 11 ಗಂಟೆಗೆ ಟೌನ್ಹಾಲ್ನಿಂದ ಫ್ರೀಡಂಪಾರ್ಕ್ವರೆಗೆ ಜಾಗೃತಿ ಜಾಥಾವನ್ನು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.