ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಜನಸೇನೆ' ಪಕ್ಷ ಸ್ಥಾಪಿಸಿದ ಪವನ್ ಕಲ್ಯಾಣ್

ತೆಲುಗು ನಟ ಪವನ್ ಕಲ್ಯಾಣ್ ಅವರು ಶುಕ್ರವಾರ ಜನಸೇನೆ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ..

Mainashree
Updated On : 14 Mar 2014, 7:41 am

ಹೈದ್ರಾಬಾದ್: ತೆಲುಗು ನಟ ಪವನ್ ಕಲ್ಯಾಣ್ ಅವರು ಶುಕ್ರವಾರ ಜನಸೇನೆ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣ ರಾಜ್ಯ ರಚನೆಗೆ ತೀವ್ರ ವಿರೋಧಿಸಿದ ಪವನ್ ಕಲ್ಯಾಣ್ ಅವರು ಜನಸೇನೆ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಖ್ಯಾತ ನಟ ಚಿರಂಜೀವಿ ಸಹೋದರ ಪವನ್ ಕಲ್ಯಾಣ್ ಆಂಧ್ರ ಮತ್ತು ತಮಿಳುನಾಡಿನಲ್ಲಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿರುವ ಪವನ್ ಕಲ್ಯಾಣ್ ಅವರ ಹೊಸ ಪಕ್ಷ ರಚನೆ ಆಂಧ್ರ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲಿದೇಯೇ ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement