ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ

ಆಮ್ ಆದ್ಮಿ ಪಕ್ಷ ನಾಯಕ ಅರವಿಂದ್ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಶುಕ್ರವಾರ ಹಲ್ಲೆ ಮಾಡಿದ್ದಾನೆ...

Mainashree
Updated On : 28 Mar 2014, 7:55 am

ಹರಿಯಾಣ: ಆಮ್ ಆದ್ಮಿ ಪಕ್ಷ ನಾಯಕ ಅರವಿಂದ್ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಶುಕ್ರವಾರ ಹಲ್ಲೆ ನಡೆಸಿದ್ದಾನೆ.

ಹರಿಯಾಣದ ಚಖ್ಡಿ ದಾದ್ರಿಯಲ್ಲಿ ಆಮ್ ಆದ್ಮಿ ಪಕ್ಷ ಕೈಗೊಂಡಿದ್ದ ರ್ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗವಹಿಸಿದ್ದರು. ರ್ಯಾಲಿಯ ವೇಳೆ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ.

ಘಟನೆ ಬಗ್ಗೆ ಪ್ರತಿಕ್ರಯಿಸಿರುವ ಕೇಜ್ರಿವಾಲ್ ಹಲ್ಲೆ ಮಾಡಿದವರ ಹತಾಶ ಮನೋಭಾವ ತಿಳಿಯುತ್ತದೆ. ಹಲ್ಲೆ ನಡೆಸಿದವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಟ್ಟಿಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement