ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಹೋದರರ ಸಮರ: ಮಧು ವಿರುದ್ಧ ಕುಮಾರ ಬಂಗಾರಪ್ಪ ಧರಣಿ

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ..

Lingaraj Badiger
Updated On : 28 Mar 2014, 4:12 am

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರರ ನಡುವಿನ ಬಹಿರಂಗ ಸಮರ ಈಗ ತಾರಕಕ್ಕೇರಿದ್ದು, ಕುಮಾರ ಬಂಗಾರಪ್ಪ ಅವರು ಶುಕ್ರವಾರ ತಮ್ಮನ ವಿರುದ್ಧವೇ ಪತ್ರಿಭಟನೆ ನಡೆಸುತ್ತಿದ್ದಾರೆ.

ಮಧು ಬಂಗಾರಪ್ಪ ಅವರು ಅಕ್ರಮವಾಗಿ ಶರಾವತಿ ಎಜುಕೇಷನ್ ಟ್ರಸ್ಟ್‌ನ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ಕುಮಾರ ಬಂಗಾರಪ್ಪ ಆರೋಪಿಸಿದ್ದಾರೆ.

ಮಧು ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್‌ನ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ಕುಮಾರ ಬಂಗಾರಪ್ಪ ತಮ್ಮನ ವಿರುದ್ಧವೇ ಆರೋಪಿಸಿದ್ದಾರೆ. ಅಲ್ಲದೆ ಈ ಕೂಡಲೇ ಟ್ರಸ್ಟ್‌ನ ಅಧ್ಯಕ್ಷ ಸ್ಥಾನಕ್ಕೆ ಮಧು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement