ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯ ಪಿಯುಸಿ ಫಲಿತಾಂಶ ಪ್ರಕಟ, ವಿದ್ಯಾರ್ಥಿನಿಯರೆ ಮೇಲುಗೈ

ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು...

Mainashree
Updated On : 8 May 2014, 6:21 am

ಬೆಂಗಳೂರು: ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯು ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ ಒಟ್ಟಾರೆ ಶೇ. 68.75ರಷ್ಟು ಫಲಿತಾಂಶ ಪ್ರಕಟವಾಗಿದೆ.

ಶೇಕಡ 86.4 ಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಉಡುಪಿ ಜಿಲ್ಲೆ ಶೇ.85.57 ಫಲಿತಾಂಶ ಗಳಿಸಿ ಎರಡನೇ ಸ್ಥಾನದಲ್ಲಿದೆ. ಶೇ.44.95 ಗಳಿಸಿರುವ ಬೀದರ್ ಕೊನೆ ಸ್ಥಾನ ಗಳಿಸಿದೆ.

ಬೆಳಿಗ್ಗೆ 9 ಗಂಟೆಯಿಂದ ಇಂಟರ್‌ನೆಟ್‌ನಲ್ಲಿ ಫಲಿತಾಂಶ ಲಭ್ಯವಾಗಿದ್ದು, ನಾಳೆ ಬೆಳಿಗ್ಗೆ 9 ಗಂಟೆ ನಂತರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

45 ಕಾಲೇಜುಗಳಲ್ಲಿ ಸೂನ್ಯ ಫಲಿತಾಂಶ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement