ದಕ್ಷಿಣಿ ಕನ್ನಡದಲ್ಲಿ ನಳೀನ್ ಕುಮಾರ್ ಕಟೀಲ್ಗೆ ಗೆಲುವು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಜರ್ನಾದನ್ ಪೂಜಾರಿ ಅವರ ವಿರುದ್ಧ ಕಟೀಲ್ 1 ಲಕ್ಷ ಮತಗಳ ಭಾರಿ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.