ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿಗೆ ಗೆಲುವು
ಗುಜರಾತ್ನ ಗಾಂಧಿನಗರದ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಾಗೂ ಹಿರಿಯ...
ಗಾಂಧಿನಗರ: ಗುಜರಾತ್ನ ಗಾಂಧಿನಗರದ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಾಗೂ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರು ಗೆಲುವು ಸಾಧಿಸಿದ್ದಾರೆ.
1,77,862 ಮತಗಳ ಅಂತರದಿಂದ ಎಲ್ಕೆ ಅಡ್ವಾಣಿ ಅವರು ಜಯಗಳಿಸಿದ್ದಾರೆ.