ಸುಲ್ತಾನ್ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಭರ್ಜರಿ ಗೆಲುವು
ಸುಲ್ತಾನ್ಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ...
ಸುಲ್ತಾನ್ಪುರ: ಸುಲ್ತಾನ್ಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ನ ಅಮಿತ್ ಸಿಂಗ್ ವಿರುದ್ಧ ವರುಣ್ ಗಾಂಧಿ ಅವರು ಜಯ ಸಾಧಿಸಿದ್ದಾರೆ.