ಹಾಸನದಿಂದ ಎಚ್.ಡಿ ದೇವೇಗೌಡ ಗೆಲುವು
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹಾಸನದಲ್ಲಿ ಗೆಲವು ಸಾಧಿಸಿದ್ದಾರೆ...
ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹಾಸನದಲ್ಲಿ ಗೆಲವು ಸಾಧಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಫರ್ಧಿಸಿದ್ದ ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡರು ಸತತ ಐದನೇ ಬಾರಿ ಗೆಲುವು ಸಾಧಿಸಿದ್ದಾರೆ.