ಪ್ರಧಾನಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ ಮನಮೋಹನ್ ಸಿಂಗ್
ನವದೆಹಲಿ: ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ರಾಜಿನಾಮೆ ಶನಿವಾರ ರಾಜಿನಾಮೆ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದಾರೆ.