ಸಾಂದರ್ಭಿಕ ಚಿತ್ರ 
ಜೀವನಶೈಲಿ

ತಮ್ಮ ಆಸಕ್ತಿಗಳನ್ನು ಅನುಸರಿಸುವ ಮಕ್ಕಳು ನಾಳೆ ಸಂತೋಷವಾಗಿರುತ್ತಾರೆ: ಸಮೀಕ್ಷೆ

ಬಹುಪಾಲು ಪೋಷಕರು ತಮ್ಮ ಮಗುವಿನ ಆಸಕ್ತಿಯನ್ನು ಅವರ ಸಂತೋಷದ ಪ್ರತಿಬಿಂಬವೆಂದು ಭಾವಿಸುತ್ತಾರೆ ಎಂಬುದು ಸಮೀಕ್ಷೆಯಿಂದ....

ನವದೆಹಲಿ: ಬಹುಪಾಲು ಪೋಷಕರು ತಮ್ಮ ಮಗುವಿನ ಆಸಕ್ತಿಯನ್ನು ಅವರ ಸಂತೋಷದ ಪ್ರತಿಬಿಂಬವೆಂದು ಭಾವಿಸುತ್ತಾರೆ ಎಂಬುದು ಸಮೀಕ್ಷೆಯಿಂದ ಬಹಿರಂಗವಾಗಿದೆ.
ಪಿನ್ನಿ (Play-Interest-Wise) ನಡೆಸಿದ ಸಮೀಕ್ಷೆಯ ಪ್ರಕಾರ, ಪೋಷಕರು ಚಿಕ್ಕ ವಯಸ್ಸಿನಲ್ಲೇ ಮಗುವಿನ ಆಸಕ್ತಿಯನ್ನು ಗುರುತಿಸಿ ಅದಕ್ಕೆ ಪ್ರೋತ್ಸಾಹ ನೀಡುವುದರಿಂದ ಮುಂದೆ ದೊಡ್ಡವರಾದ ಮೇಲೂ ಸಂತೋಷವಾಗಿರುತ್ತಾರೆ ಎಂಬುದನ್ನು ಮಗುವಿನ ಅಭಿವೃದ್ಧಿ ಮತ್ತು ಸ್ಮಾರ್ಟ್ ಪಾಲನೆಯ ಒಂದು ಡೇಟಾ ಚಾಲಿತ ಅಪ್ಲಿಕೇಶನ್ ಬಹಿರಂಗಪಡಿಸಿದೆ.
ಸಮೀಕ್ಷೆಯ ವೇಳೆ ದೇಶಾದ್ಯಂತ ಒಟ್ಟು 800 ಪೋಷಕರಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಶೇ.73ರಷ್ಟು ಪೋಷಕರು ತಮ್ಮ ಮಗುವಿನ ಆಸಕ್ತಿಯೇ ಅವರ ಸಂತೋಷದ ಪ್ರತಿಬಿಂಬ ಎಂದಿದ್ದಾರೆ. ಇನ್ನು ಶೇ.16ರಷ್ಟು ಪೋಷಕರು ಹವ್ಯಾಸಗಳ ಬಗ್ಗೆ ಆಸಕ್ತಿ ತೋರಿದರೆ, ಶೇ. 11ರಷ್ಟು ಮಂದಿ ಯೋಗ್ಯತೆಗೆ ಸಂಬಂಧಿಸಿದ್ದು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!