ಮತಎಣಿಕೆ ಪ್ರಕ್ರಿಯೆ ಆರಂಭ 
LIVE

ಉಪ ಚುನಾವಣೆ ಫಲಿತಾಂಶ Live: ಸ್ಪಷ್ಟ ಬಹುಮತದತ್ತ ಬಿಜೆಪಿ, ವಿಶ್ವನಾಥ್'ಗೆ ಭಾರೀ ಮುಖಭಂಗ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದು ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. 

ಪಕ್ಷಗಳುಮುನ್ನಡೆಗೆಲುವುಒಟ್ಟು
ಬಿಜೆಪಿ1250
ಕಾಂಗ್ರೆಸ್210
ಜೆಡಿಎಸ್000
ಇತರೆ100

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದು ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. 

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದಿತ್ತು. ಈ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು. 

ಇದರಂತೆ ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, 11 ಗಂಟೆ ಹೊತ್ತಿಗೆ ಆಯಾ ಕ್ಷೇತ್ರಗಳಲ್ಲಿ ಯಾರು ಗೆಲ್ಲಬಲ್ಲರು ಎಂಬುದರ ಸ್ಪಷ್ಟ ಚಿತ್ರಣ ಬಹಿರಂಗಗೊಳ್ಳಲಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅಧಿಕೃತ ಚಿತ್ರಣ ತಿಳಿದುಬರಲಿದೆ. ಹೀಗಾಗಿ ಅನರ್ಹ ಶಾಸಕರಲ್ಲಿ ಆತಂಕ ಮತ್ತು ಕುತೂಹಲ ಹೆಚ್ಚಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT