LIVE: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ನೀಡಿದ ಪ್ರತಿಯೊಬ್ಬರಿಗೂ ನಮನ ಸಲ್ಲಿಸುವ ಸಂದರ್ಭವಿದು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ
ದೇಶದಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ನವದೆಹಲಿ: ದೇಶದಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.