ಕಾರ್ಯಕರ್ತರಲ್ಲಿ ಗೆಲುವಿನ ಸಂಭ್ರಮ 
LIVE

Live ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್ ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ, ಹಿಮಾಚಲ ಪ್ರದೇಶದಲ್ಲಿ ಗೆಲುವಿನತ್ತ ಕಾಂಗ್ರೆಸ್

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ, 1995 ರಿಂದ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲನುಭವಿಸದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಗೆ ಭರ್ಜರಿ ಜಯ ಸಿಗುವ ಲಕ್ಷಣಗಳು ಸ್ಪಷ್ಟವಾಗಿವೆ. 

ಗಾಂಧಿನಗರ/ಶಿಮ್ಲಾ: ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ, 1995 ರಿಂದ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲನುಭವಿಸದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಗೆ ಭರ್ಜರಿ ಜಯ ಸಿಗುವ ಲಕ್ಷಣಗಳು ಸ್ಪಷ್ಟವಾಗಿವೆ. 

1985ರಲ್ಲಿ ರಾಜ್ಯದಲ್ಲಿ ಮಾಧವಸಿಂಹ ಸೋಲಂಕಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಗಳಿಸಿದ್ದ 149 ಸ್ಥಾನಗಳ ವಿಜಯವನ್ನು ಬಿಜೆಪಿ ಈ ಬಾರಿ ಸೋಲಿಸುವ ಲಕ್ಷಣಗಳು ಕಾಣುತ್ತಿವೆ. 1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡನೇ ಬಾರಿ ಅಧಿಕಾರಕ್ಕೆ ಮರಳಿಲ್ಲ. ಈ ಬಾರಿ ಕೂಡ ಅದು ಸತ್ಯವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಕಾಂಗ್ರೆಸ್ ಬಿಜೆಪಿಗಿಂತ ಮುಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT