ಕುಂಭಮೇಳಕ್ಕೆ ಗಣ್ಯರು
ಲಖನೌ: 2014ರ ಚುನಾವಣೆಯ ಪ್ರಧಾನಿ ಅಭ್ಯರ್ಥಿಗಳೆಂದು ಬಿಂಬಿತರಾಗುತ್ತಿರುವ ಗುಜರಾತ್ ಸಿಎಂ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ನಾಯಕರು ಮಹಾಕುಂಭಮೇಳಕ್ಕೆ ಮುಂದಿನ ವಾರ ಭೇಟಿ ನೀಡಲಿದ್ದಾರೆ. ಅಲ್ಲಿ ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿ, ಸಂತರ ಆಶೀರ್ವಾದ ಪಡೆಯಲಿದ್ದಾರೆ. ಭೇಟಿಯ ಅಧಿಕೃತ ದಿನಾಂಕ ಪ್ರಕಟವಾಗಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.