ಕೆರ್ರಿ ಅಧಿಕಾರ ಸ್ವೀಕಾರ
ವಾಷಿಂಗ್ಟನ್: ಭಾರತದೊಂದಿಗೆ ಬಲಿಷ್ಠ ಬಾಂಧವ್ಯಕ್ಕೆ ಒಲವು ತೋರಿರುವ ಸೆನೆಟರ್ ಜಾನ್ ಕೆರ್ರಿ ಅವರು ಅಮೆರಿಕದ ವಿದೇಶಾಂಗ ಸಚಿವೆಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಲರಿ ಕ್ಲಿಂಟನ್ ಅವರಿಂದ ತೆರವಾದ ಸ್ಥಾನವನ್ನು ಕೆರ್ರಿ ತುಂಬಲಿದ್ದಾರೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.