ಇ-ಬ್ಯಾಂಕಿಂಗ್ ವಂಚನೆ
ಮುಂಬೈ: ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಆನ್ಲೈನ್ ಅಕ್ರಮಕ್ಕೆ ಸಂಬಂಧಿಸಿ ಒಬ್ಬನನ್ನು ಬಂಧಿಸಲಾಗಿದ್ದು, 11 ಮಂದಿಗಾಗಿ ಹುಡುಕಾಟ ಆರಂಭವಾಗಿದೆ. ಮುಂಬೈನ ಉದ್ಯಮಿ ಅಂಕುರ್ ಕೊರಾನೆ ಖಾತೆಯಿಂದ 1 ಕೋಟಿಯನ್ನು ದೇಶದ ಇತರೆಡೆ ಇರುವ 12 ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.