ಸಿಬಿಐ ತನಿಖೆಗೆ ಆಗ್ರಹ
ಭೋಪಾಲ್: ಯುಪಿಎ ಸರ್ಕಾರದ 2008ರ ಕೃಷಿ ಸಾಲ ಮನ್ನಾ ಯೋಜನೆ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುವಂತೆ ಬಿಜೆಪಿ ಆಗ್ರಹಿಸಿದೆ. ಈ 60 ಸಾವಿರ ಕೋಟಿ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ಹೇಳಿದೆ. ಹೀಗಾಗಿ ಹಗರಣ ಸಿಬಿಐ ತನಿಖೆಗೆ ವಹಿಸಬೇಕು, ಸಿಎಜಿ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕು ಎಂದು ಒತ್ತಾಯಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.