ಶೀಲಾ ಮತ್ತೆ ಗರಂ
ನವದೆಹಲಿ: ಮಹಿಳೆಯರ ಸುರಕ್ಷತೆ ಸುಧಾರಣೆಯ ಭರವಸೆ ಈಡೇರಿಸುವಲ್ಲಿ ದೆಹಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಆರೋಪಿಸಿ ಸಿಎಂ ಶೀಲಾ ದೀಕ್ಷಿತ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದೂ ಅವರು ಕೋರಿದ್ದಾರೆ.