ಅಕ್ರಮ ಆದಾಯ
ನವದೆಹಲಿ: ಕಳೆದ ವರ್ಷದ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ವೇಳೆ 6,799 ಕೋಟಿಯಷ್ಟು ಅಕ್ರಮ ಆದಾಯ ಪತ್ತೆಯಾಗಿದೆ. ಹಣಕಾಸು ಖಾತೆ ರಾಜ್ಯ ಸಚಿವ ಎಸ್.ಎಸ್. ಪಳನಿಮಣಿಕ್ಕಂ ಅವರು ಲೋಕಸಭೆಗೆ ನೀಡಿದ ಲಿಖಿತ ಹೇಳಿಕೆಯಲ್ಲಿ ಈ ವಿಚಾರ ತಿಳಿಸಿದ್ದಾರೆ.