ಪೊಲೀಸರಿಂದ ಲೂಟಿ
ಧುಲೆ: ಜ.6ರಂದು ಮಹಾರಾಷ್ಟ್ರದ ಧುಲೆಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಪೊಲೀಸರೇ ಅಂಗಡಿಗಳ ಲೂಟಿ, ಖಾಸಗಿ ಆಸ್ತಿಗಳ ಹಾನಿಯಲ್ಲಿ ತೊಡಗಿದ್ದರು. ಗಲಭೆ ವೇಳೆ ಮತ್ತು ನಂತರ ಪೊಲೀಸರೇ ಕಿಡಿಗೇಡಿಗಳಂತೆ ವರ್ತಿಸಿರುವುದನ್ನು ಸ್ಪಷ್ಟಪಡಿಸುವ ವಿಡಿಯೋ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ದೊರೆತಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.