ಭಾರತವೇ ಸ್ಫೂರ್ತಿ
ಕೊಲಂಬೋ: ದೆಹಲಿ ಗ್ಯಾಂಗ್ರೇಪ್ ಪ್ರಕರಣ ಬಳಿಕ ಭುಗಿಲೆದ್ದ ಆಕ್ರೋಶವು ಶ್ರೀಲಂಕಾದ ಮಹಿಳೆಯರಿಗೂ ಸ್ಫೂರ್ತಿ ನೀಡಿದೆ. ಕೊಲಂಬೋದಲ್ಲಿ 47ರ ಮಹಿಳೆಯ ಮೇಲೆ ನಾಲ್ವರು ರಿಕ್ಷಾ ಚಾಲಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಇದನ್ನು ಖಂಡಿಸಿ ಅಲ್ಲಿನ ಮಹಿಳಾ ಸಂಘಟನೆಗಳು ಭಾರಿ ಪ್ರತಿಭಟನೆ ಆರಂಭಿಸಿವೆ. ಜತೆಗೆ, ಈ ಪ್ರತಿಭಟನೆಗೆ ಭಾರತದ ಯುವಜನರೇ ಸ್ಫೂರ್ತಿ ಎಂದಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.