ಮಗಳ ಮಾರಿದ ಅಮ್ಮ
ಜೈಪುರ: ತಾಯಿಯೇ ತನ್ನ 11 ವರ್ಷದ ಮಗಳನ್ನು 6.5 ಲಕ್ಷಕ್ಕೆ ಮಾರಾಟ ಮಾಡಿದ ಘಟನೆ ಜೈಪುರದಲ್ಲಿ ಬೆಳಕಿಗೆ ಬಂದಿದೆ. ವೇಶ್ಯಾವಾಟಿಕೆ ವೃತ್ತಿಯಲ್ಲಿ ತೊಡಗಿರುವ ವ್ಯಕ್ತಿಗೆ ಬಾಲಕಿಯನ್ನು ಮಾರಿದ್ದಲ್ಲದೆ, ಸ್ಟ್ಯಾಂಪ್ ಪೇಪರ್ನಲ್ಲಿ ಸಹಿಯನ್ನೂ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರವಷ್ಟೇ ಬಾಲಕಿಯು ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಳು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.