ಕಾರ್ಮಿಕರ ಅಪಹರಣ
ಜಮುಯಿ: ಬಿಹಾರದಲ್ಲಿ ಎಂಟು ಸೇತುವೆ ನಿರ್ಮಾಣ ಕಾರ್ಮಿಕರನ್ನು ಶನಿವಾರ ರಾತ್ರಿ ಬಾದಲ್ದಿಯಾ ಪ್ರದೇಶದಿಂದ ನಕ್ಸಲರು ಅಪಹರಿಸಿದ್ದಾರೆ. ಅಪಹೃತರಿಗಾಗಿ ಸಿಆರ್ಪಿಎಫ್, ಎಸ್ಟಿಎಫ್, ಎಸ್ಎಪಿ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೂ ಇಲ್ಲಿಯವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.