ಮೊಬೈಲ್ ನಿಷೇಧ
ನವದೆಹಲಿ: ರೈಲು ಚಾಲಕರು ಕರ್ತವ್ಯದ ಸಮಯದಲ್ಲಿ ಮೊಬೈಲ್ ಬಳಸುವಂತಿಲ್ಲ ಎಂದು ರೇಲ್ವೆ ಇಲಾಖೆ ಆದೇಶಿಸಿದೆ. ರೇಲ್ವೆ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಚಾಲಕರು ತಮ್ಮ ಅಧಿಕೃತ ಹಾಗೂ ವೈಯಕ್ತಿಕ ಮೊಬೈಲ್ ವಿವರಗಳನ್ನು ಪ್ರಯಾಣಕ್ಕೆ ಮುನ್ನವೇ ಅಧಿಕಾರಿಗಳಿಗೆ ನೀಡಬೇಕು. ಕರ್ತವ್ಯದ ವೇಳೆಯಲ್ಲಿ ಚಾಲಕರು ಮೊಬೈಲ್ ಬಳಸುತ್ತಾರೋ, ಇಲ್ಲವೋ ಎಂಬುದನ್ನು ಅಧಿಕಾರಿಗಳು ಪರೀಕ್ಷಿಸುತ್ತಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.