2 ಡೇ ಎಫ್ಎಂ ತಮಾಷೆಯ ಕರೆ ರದ್ದು
ಲಂಡನ್: ಭಾರತೀಯ ಮೂಲದ ನರ್ಸ್ ಜೆಸಿಂತಾ ಸಾವಿಗೆ ಕಾರಣವಾದ ತಮಾಷೆಯ ಕರೆಯ 'ಹಾಟ್ 30' ಕಾರ್ಯಕ್ರಮವನ್ನು ಆಸ್ಟ್ರೇಲಿಯಾದ 2ಡೇ ಎಫ್ಎಂ ರೇಡಿಯೋ ರದ್ದು ಮಾಡಿದೆ. ಆದರೆ, ಕರೆ ಮಾಡಿ ಅಮಾನತಿಗೊಳಗಾಗಿದ್ದ ಆರ್ಜೆಗಳಾದ ಮೆಲ್ ಗ್ರೆಗ್, ಮೈಕಲ್ ಕ್ರಿಶ್ಚಿಯನ್ ಅವರಿಗೆ ಸಂಸ್ಥೆಯು ಅನ್ಯ ಜವಾಬ್ದಾರಿ ನೀಡಲು ನಿರ್ಧರಿಸಿದೆ. ಅವರು ಶೀಘ್ರ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.