ಏರ್ಇಂಡಿಯಾದಿಂದ ಡ್ರೀಂಲೈನರ್ ಮಾರಾಟ
ನವದೆಹಲಿ: ಇಂಡಿಯನ್ ಏರ್ ಲೈನ್ಸ್ ತನ್ನ ಎಲ್ಲಾ ನೂತನ ಡ್ರೀಮ್ಲೈನರ್ 787-8 ವಿಮಾನವನ್ನು ಮಾರಾಟ ಹಾಗೂ ಮರುಗುತ್ತಿಗೆ ನೀಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಫೆಬ್ರವರಿ ಮೊದಲ ವಾರದಿಂದ ಈ ಪ್ರಕ್ರಿಯೆ ಆರಂಭಿಸಲಿದೆ. ಅಮೆರಿಕದ ಫೆಡರಲ್ ಏವಿಯೇಷನ್ ಅಥಾರಿಟಿಯು ತನ್ನ ವರದಿಯಲ್ಲಿ ಡ್ರೀಮ್ಲೈನರ್ ವಿಮಾನಗಳಲ್ಲಿ ಬೆಂಕಿಕಾಣಿಸಿಕೊಳ್ಳುವ ಸಾಧ್ಯತೆ ಕುರಿತು ಆತಂಕ ವ್ಯಕ್ತಪಡಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.