ಮಾಯಾಗೆ ನೋಟಿಸ್
ನವದೆಹಲಿ: 17 ಕೋಟಿಯ ತಾಜ್ ಕಾರಿಡಾರ್ ಹಗರಣ ಸಂಬಂಧ ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿ ವಿರುದ್ಧ ವಿಚಾರಣೆ ನಡೆಸುವ ಕುರಿತು ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಸೋಮವಾರ ಮಾಯಾಗೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ, ಕೇಂದ್ರ, ಉ.ಪ್ರದೇಶ ಸರ್ಕಾರ, ಸಿಬಿಐಗೂ ನೋಟಿಸ್ ಜಾರಿ ಮಾಡಲಾಗಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.