ಲೋಕ ಮಂಡನೆ ಖಚಿತ
ನವದೆಹಲಿ: ಮುಂದಿನ ಬಜೆಟ್ ಅಧಿವೇಶನದ ವೇಳೆ ಲೋಕಪಾಲ ಮಸೂದೆಯನ್ನು ಮಂಡಿಸಲಾಗುತ್ತದೆ ಎಂ ಬ ಭರವಸೆ ನೀಡಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗಾಂಧಿವಾದಿ ಅಣ್ಣಾ ಹಜಾರೆ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. ರೈತರ ಸಂಘಟನೆ ಬಲಪಡಿಸುವ ಉದ್ದೇಶದಿಂದ ಅಣ್ಣಾ ದೇಶವ್ಯಾಪಿ ಪ್ರವಾಸ ನಡೆಸಲು 2 ದಿನ ಬಾಕಿಯಿರುವಾಗಲೇ ಈ ಬೆಳವಣಿಗೆ ನಡೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.