ವ್ಯಾಪಾರ ಪುನಾರಂಭ
ಶ್ರೀನಗರ: ಭಾರತ ಮತ್ತು ಪಾಕ್ ಸೇನೆ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಎರಡೂ ದೇಶಗಳ ನಡುವಿನ ಬಸ್ ಸಂಚಾರ ಹಾಗೂ ವ್ಯಾಪಾರ ಸೋಮವಾರ ಪುನರಾರಂಭಗೊಂಡಿದೆ. ಈಗ ಪರಿಸ್ಥಿತಿ ತಹಬದಿಗೆ ಬಂದ ಹಿನ್ನೆಲೆಯಲ್ಲಿ ವ್ಯಾಪಾರ ಮತ್ತೆ ಶುರುವಾಗಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.