ಕೆರ್ರಿ ವಿದೇಶಾಂಗ ಸಚಿವ
ವಾಷಿಂಗ್ಟನ್: ಅಮೆರಿಕದ ವಿದೇಶಾಂಗ ಸಚಿವರಾಗಿ ಹಿರಿಯ ಸೆನೆಟರ್ ಜಾನ್ ಕೆರ್ರಿ ಅವರು ಆಯ್ಕೆಯಾಗಿದ್ದಾರೆ. ಅವರು ಹಿಲರಿ ಕ್ಲಿಂಟನ್ರಿಂದ ತೆರವಾಗಲಿರುವ ಸ್ಥಾನವನ್ನು ತುಂಬಲಿದ್ದಾರೆ. 69 ವರ್ಷದ ಕೆರ್ರಿ ಅವರು ಸದ್ಯ ಸೆನೆಟ್ ವಿದೇಶಾಂಗ ಸಂಬಂಧಗಳ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.