ಕೋರ್ಟ್ ಸ್ಥಾಪಿಸಿ
ನವದೆಹಲಿ: ದೇಶಾದ್ಯಂತ 2 ತಿಂಗಳೊಳಗೆ 22 ವಿಶೇಷ ಸಿಬಿಐ ಕೋರ್ಟ್ಗಳನ್ನು ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಗೆ ಕೋರ್ಟ್ ಸ್ಥಾಪನೆ ಮಾಡಲು ವಿಫಲವಾದ ಸರ್ಕಾರದ ಬಗ್ಗೆ ಅಸಮಾಧಾನವನ್ನೂ ವ್ಯಕ್ತಪಡಿಸಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.