ಪತ್ರಿಕಾ ಸ್ವಾತಂತ್ರ್ಯ ಧಕ್ಕೆ
ವಾಷಿಂಗ್ಟನ್: ಪತ್ರಿಕಾ ಸ್ವಾತಂತ್ರ್ಯದ ವಿಚಾರದಲ್ಲಿ ವಿಶ್ವದ 179 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 140ನೇ ಸ್ಥಾನ ಲಭಿಸಿದೆ. 2002ರ ಬಳಿಕ ಇದೇ ಮೊದಲ ಬಾರಿಗೆ ದೇಶದ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕ 9 ಅಂಕ ಕುಸಿದಿದೆ. ಪತ್ರಕರ್ತರ ಮೇಲಿನ ದೌರ್ಜನ್ಯ ಹಾಗೂ ಅಂತರ್ಜಾಲ ಸೆನ್ಸಾರ್‌ಶಿಪ್ ಹೆಚ್ಚಳದಿಂದ ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಆತಂಕ ಎದುರಾಗಿದೆ ಎಂದು ಸೂಚ್ಯಂಕ ಸಿದ್ಧಪಡಿಸಿದ ರಿಪೋರ್ಟರ್ಸ್ ವಿದೌಟ್ ಬಾರ್ಡರ್ ಸಂಸ್ಥೆ ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.