ರಶ್ದಿ ಭೇಟಿ ರದ್ದು
ಕೋಲ್ಕತಾ: 'ಮಿಡ್ನೈಟ್ಸ್ ಚಿಲ್ಡ್ರನ್' ಚಿತ್ರದ ಪ್ರಚಾರಕ್ಕೆಂದು ಕೋಲ್ಕತಾಗೆ ಆಗಮಿಸಲುದ್ದೇಶಿಸಿದ್ದ ವಿವಾದಿತ ಲೇಖಕ ಸಲ್ಮಾನ್ ರಶ್ದಿ ಅವರು ಕೊನೇ ಕ್ಷಣದಲ್ಲಿ ತನ್ನ ಪ್ರವಾಸ ರದ್ದುಗೊಳಿಸಿದ್ದಾರೆ. ಕೋಲ್ಕತಾ ಬೀದಿಗಳಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ರಶ್ದಿ ಈ ನಿರ್ಧಾರ ಕೈಗೊಂಡರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.