ಮುಂದಿನ ವಾರ 35 ಸಾವಿರ ತೆರಿಗೆದಾರರಿಗೆ ನೋಟಿಸ್
ನವದೆಹಲಿ: ತೆರಿಗೆ ಸಂಗ್ರಹ ಗುರಿ ಮುಟ್ಟಲು ಆದಾಯ ತೆರಿಗೆ ಇಲಾಖೆಯು 35 ಸಾವಿರ ತೆರಿಗೆದಾರರಿಗೆ ನೋಟಿಸ್ ಕಳುಹಿಸಿಕೊಡಲಿದೆ ಎಂದು ವಿತ್ತ ಸಚಿವ ಚಿದಂಬರಂ ಮಾಹಿತಿ ನೀಡಿದ್ದಾರೆ. ಈಗಾಗಲೇ 35 ಸಾವಿರ ಮಂದಿಗೆ ನೋಟಿಸ್ ಕಳುಹಿಸಿಕೊಟ್ಟಿದ್ದೇವೆ, ಮುಂದಿನ ವಾರ ಮತ್ತೆ 35 ಸಾವಿರ ಮಂದಿಗೆ ನೋಟಿಸ್ ಕಳುಹಿಸಲಾಗುವುದು. ತೆರಿಗೆ ಇಲಾಖೆಗೆ ಜನರ ಖರ್ಚು ವೆಚ್ಚದ, ಹಣಕಾಸು ವ್ಯವಹಾರದ ಮಾಹಿತಿ ಇದೆ. ತೆರಿಗೆಗಳ್ಳರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.