ರಶ್ದಿ ವಾಂಟೆಡ್
ಅಲ್ಖೈದಾದ ಮೋಸ್ಟ್ ವಾಂಟೆಡ್ ಇಸ್ಲಾಂ ಟೀಕಾಕಾರರಲ್ಲಿ ಭಾರತೀಯ ಮೂಲದ...
ಲಂಡನ್: ಅಲ್ಖೈದಾದ ಮೋಸ್ಟ್ ವಾಂಟೆಡ್ ಇಸ್ಲಾಂ ಟೀಕಾಕಾರರಲ್ಲಿ ಭಾರತೀಯ ಮೂಲದ ಲೇಖಕ ಸಲ್ಮಾನ್ ರಶ್ದಿ ಅವರ ಹೆಸರೂ ಇದೆ. 'ಇಸ್ಲಾಂ ವಿರುದ್ಧದ ಅಪರಾಧಕ್ಕಾಗಿ ಜೀವಂತ ಅಥವಾ ಶವವಾಗಿ ಬೇಕಾಗಿದ್ದಾರೆ' ಎಂಬ ಶೀರ್ಷಿಕೆಯಡಿ ಇನ್ಸ್ಪೈರ್ ನಿಯತಕಾಲಿಕದಲ್ಲಿ ಹಲವರ ಹೆಸರುಗಳುಳ್ಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.