ವಿಕಿರಣ ಸೋರಿಕೆ
ಕೊಲಂಬೋ: ತಮಿಳುನಾಡಿನ ಕೂಡಂಕುಳಂ ಅಣುಸ್ಥಾವರದಿಂದ ವಿಕಿರಣ ಸೋರಿಕೆಯಾಗುತ್ತಿದೆ ಎಂಬ ಆರೋಪವನ್ನು ಭಾರತ ಸರ್ಕಾರ ಅಲ್ಲಗಳೆದ ಬೆನ್ನಲ್ಲೇ ಈಗ ಶ್ರೀಲಂಕಾದ ಸಂಸ್ಥೆಯೊಂದು ಹೊಸದಾಗಿ ಆರೋಪ ಮಾಡಿದೆ. ಫೆ.27ರಿಂದ ವಿಕಿರಣ ಸೋರಿಕೆ ಆರಂಭವಾಗಿದೆ ಎಂದು ಸಂಸ್ಥೆ ದೂರಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.