ಸುಡಾನ್ ಪ್ರಜೆ ಸೆರೆ
ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ವಿವಾಹವಾದ ಸುಡಾನ್ ಪ್ರಜೆಯನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಒಸಾಮ ಇಬ್ರಾಹಿಂ ಎಂಬಾತ ಬಾಲಕಿಯ ಮನೆಯವರಿಗೆ 2 ಲಕ್ಷ ನೀಡಿ ಆಕೆಯ ಒಪ್ಪಿಗೆ ಇಲ್ಲದಿದ್ದರೂ ಫೆ.21ರಂದು ವಿವಾಹವಾಗಿದ್ದ. ಶುಕ್ರವಾರ ರಾತ್ರಿ ಬಾಲಕಿ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಳು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.